ಹೈದರಾಬಾದ್ : ಮದುವೆಯಾದ ಆರು ತಿಂಗಳಲ್ಲೇ ಹೆಂಡತಿ ಮೇಲೆ ಅನುಮಾನಪಟ್ಟು, ಅವಳನ್ನು ಕೊಲೆ ಮಾಡಿರುವ ಘಟನೆ ಹೈದರಾಬಾದ್ನ ಮೂಸಾಪೇಟೆಯಲ್ಲಿ ನಡೆದಿದೆ. ಪುಣ್ಯವತಿ(20) ಮೃತಳು, ಸಂತೋಷ್ ಕೊಲೆ ಮಾಡಿದ ಪತಿಯಾಗಿದ್ದಾನೆ. ಮದುವೆಯಾಗಿ ಆರು ತಿಂಗಳಲ್ಲೇ ಕಟ್ಟಿಕೊಂಡ ಹೆಂಡತಿ ಮೇಲೆ ಅನುಮಾನಪಟ್ಟು, ಅವಳನ್ನು ಕೊಲೆ ಮಾಡಿದ್ದಾನೆ. ಕಳೆದ ಮೇ ತಿಂಗಳಲ್ಲಿ ಸ್ಥಳೀಯ ನಿವಾಸಿ ಪುಣ್ಯವತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ. ಇದರ ಬೆನ್ನಲ್ಲೇ ಹೆಂಡತಿ ಜೊತೆ ಬೇರೆ ಮನೆ ಮಾಡಿಕೊಂಡು ವಾಸ ಮಾಡಲು ಶುರು