ನವದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೂ 10 ದಿನಗಳು ಬಾಕಿಯಿರುವಾಗಲೇ ಪ್ರಧಾನಿ ಮೋದಿ ಅವರ ʻಮನ್ ಕಿ ಬಾತ್ʼ ಕಾರ್ಯಕ್ರಮ 100ನೇ ಸಂಚಿಕೆ ಪೂರೈಸುತ್ತಿದೆ. ಸದ್ಯ ಶನಿವಾರ ಸಂಜೆ ಬೆಂಗಳೂರಿನಲ್ಲಿ ಅದ್ಧೂರಿ ರೋಡ್ ಶೋ ನಡೆಸಿರುವ ಮೋದಿ ಅವರು ರಾಜಭವನದಲ್ಲಿ ವಾಸ್ತವ್ಯ ಹೂಡಿದ್ದು, ಭಾನುವಾರ (ಏ.30) ಕಾರ್ಯಕ್ರಮ ಮುಗಿಸಿ ದೆಹಲಿಗೆ ಮರಳಲಿದ್ದಾರೆ.ನರೇಂದ್ರ ಮೋದಿ ಅವರು 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾದ ಬಳಿಕ ಅದೇ ವರ್ಷದ ಅಕ್ಟೋಬರ್ನಲ್ಲಿ ಮನ್ ಕಿ