11 ವರ್ಷದ ಬಾಲಕಿಯನ್ನು ಇಬ್ಬರು ಯುವಕರು ಕೊಲೆಗೈದು ಅತ್ಯಾಚಾರ ಎಸಗಿರುವ ಆತಂಕಕಾರಿ ಘಟನೆ ವರದಿಯಾಗಿದೆ. ಹರಿಯಾಣದ ಪಾಣಿಪಾತ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ಕಸ ಚೆಲ್ಲಲು ಹೋದಾಗ ಪಕ್ಕದ ಮನೆಯ ಇಬ್ಬರು ಯುವಕರು ಬಾಲಕಿಯನ್ನು ಹತ್ಯೆಮಾಡಿ ನಂತರ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಪ್ರದೀಪ್ ಮನೆಗೆ ಬಾಲಕಿಯನ್ನು ಕರೆದೊಯ್ದು ಕೊಲೆ ಮಾಡಿದ ನಂತರ ಅತ್ಯಾಚಾರ ಎಸಗಿದ್ದಾರೆ. ಸಾಕ್ಷ ನಾಶಪಡಿಸುವ ಸಲುವಾಗಿ ಬಾಲಕಿಯ ಬಟ್ಟೆಗಳನ್ನು ಸುಟ್ಟು ಹಾಕಿದ್ದಾರೆ. ಘಟನೆಗೆ