ಟಿಕೆಟ್ ಸಿಗದ ಹಿನ್ನಲೆ; ಬಿಜೆಪಿ ಪಕ್ಷದ 15 ನಾಯಕರು ಎನ್ ಪಿಪಿ ಗೆ ಸೇರ್ಪಡೆ

ಅರುಣಾಚಲ ಪ್ರದೇಶ, ಬುಧವಾರ, 20 ಮಾರ್ಚ್ 2019 (11:28 IST)

ಅರುಣಾಚಲ  ಪ್ರದೇಶ : ರಾಜ್ಯ ವಿಧಾನ ಸಭಾ ಚುನಾವಣೆಗೆ ಸೀಟು ದೊರೆಯದ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ 15 ನಾಯಕರು ಅಸಮಾಧಾನಗೊಂಡು ಎನ್ ಪಿಪಿ ಸೇರ್ಪಡೆಗೊಂಡಿದ್ದಾರೆ.


ಬಿಜೆಪಿಯ ಇಬ್ಬರು ಸಚಿವರು 12 ಶಾಸಕರು ನ್ಯಾಷನಲ್ ಪೀಪಲ್ಸ್ ಪಾರ್ಟಿಗೆ ಮಾ.19 ರಂದು ಸೇರ್ಪಡೆಗೊಂಡಿದ್ದಾರೆ. ಅಸ್ಸಾಂ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಗೃಹ ಸಚಿವ ಕುಮಾರ್ ವಾಯ್, ಪ್ರವಾಸೋದ್ಯಮ ಸಚಿವ ಜರ್ಕರ್ ಗಮ್ಲಿನ್ ಸೇರಿದಂತೆ ಹಲವು ಹಾಲಿ ಸಚಿವರು ಹಾಗೂ ಶಾಸಕರಿಗೆ ಟಿಕೆಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.


ಭಿನ್ನಮತೀಯ ಶಾಸಕರು, ಸಚಿವರು ಎನ್ ಪಿಪಿ ಪ್ರಧಾನ ಕಾರ್ಯದರ್ಶಿ ಥಾಮಸ್ ಸಂಗ್ಮಾ ಅವರನ್ನು ಭೇಟಿ ಮಾಡಿ, ಪಕ್ಷ ಸೇರ್ಪಡೆಗೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
           ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನನ್ನ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಸೆಕ್ಸ್ ಮಾಡಲು ಬಯಸುತ್ತಾಳೆ. ಏನು ಮಾಡಲಿ?

ಬೆಂಗಳೂರು : ಪ್ರಶ್ನೆ : ನನ್ನ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಸೆಕ್ಸ್ ಮಾಡಲು ಬಯಸುತ್ತಾಳೆ. ನಾನು ಲೈಂಗಿಕ ...

news

ಮೊದಲ ರಾತ್ರಿ ರಕ್ತಸ್ರಾವವಾಗಲಿಲ್ಲವೆಂದು ನನ್ನ ಪತಿ ನನ್ನ ಮೇಲೆ ಅನುಮಾನಗೊಂಡಿದ್ದಾರೆ. ಏನು ಮಾಡಲಿ?

ಬೆಂಗಳೂರು : ಪ್ರಶ್ನೆ : ನನ್ನದು ಆ್ಯರೆಂಜ್ ಮ್ಯಾರೇಜ್. ಆದರೆ ಮೊದಲ ರಾತ್ರಿ ಸೆಕ್ಸ್ ವೇಳೆ ನನಗೆ ...

news

ಸಿನಿಮಾ ನಟರು ಸಿನಿಮಾದಲ್ಲಷ್ಟೇ ಹೀರೊ. ಆದರೆ, ನಿಜವಾಗಿ ದೇವೇಗೌಡರೇ ಹೀರೋ- ಶಾಸಕ ಡಾ.ಕೆ.ಅನ್ನದಾನಿ

ಮಂಡ್ಯ : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನಿಜವಾದ ಹೀರೋ ಎಂದು ಹೇಳುವ ಮೂಲಕ ಶಾಸಕ ಡಾ.ಕೆ.ಅನ್ನದಾನಿ ...

news

ನಿಮಗೂ ರಾಜಕಾರಣಕ್ಕೂ ಸಂಬಂಧವಿಲ್ಲ. ಸುಮ್ಮನೆ ಶೂಟಿಂಗ್ ಮಾಡಿ-ದರ್ಶನ್, ಯಶ್ ಗೆ ಜೆಡಿಎಸ್ ಶಾಸಕನಿಂದ ಎಚ್ಚರಿಕೆ

ಮಂಡ್ಯ : ಲೋಕಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ...