ಅಹ್ಮದಾಬಾದ್ : ಅಮೆರಿಕದಲ್ಲಿ ವಿಶ್ವ ವಾಣಿಜ್ಯ ಕೇಂದ್ರದ ಕಟ್ಟಡಗಳ ಮೇಲೆ 20 ವರ್ಷಗಳ ಹಿಂದೆ ನಡೆದಿದ್ದ ದಾಳಿ ಮಾನವತೆಯ ಮೇಲಿನ ಹಲ್ಲೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಮಾನೀಯತೆಯ ಮೌಲ್ಯಗಳಿಂದಲೇ ಅಂಥ ಘಟನೆ ತಡೆಯಲು ಸಾಧ್ಯವಿದೆ ಎಂದರು. ಅಹ್ಮದಾಬಾದ್ನಲ್ಲಿ ನಿರ್ಮಿಸಲಾಗಿರುವ ಸರ್ದಾರ್ ಭವನವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, 1893ರಲ್ಲಿ ಇದೇ ದಿನದಂದು (ಸೆ. 11), ಸ್ವಾಮಿ ವಿವೇಕಾನಂದರು, ಚಿಕಾಗೋದಲ್ಲಿ ಮಾಡಿದ ತಮ್ಮ ಭಾಷಣದಲ್ಲಿ