ಪತನಮ್ತಿಟ್ಟ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಭೇಟಿ ನೀಡುವ ಮಹಿಳೆಯರಿಗೆ ಇನ್ನು ಮುಂದೆ ವಯಸ್ಸಿನ ಅಧಿಕೃತ ದಾಖಲೆ ಸಲ್ಲಿಸುವುದನ್ನು ಕಡ್ಡಾಯ ಮಾಡಲಾಗಿದೆ.