ವಿಮಾನ ದುರಂತದಲ್ಲಿ ಐವರು ಭಾರತೀಯರು ಸೇರಿದಂತೆ 72 ಮಂದಿ ಸಾವಿಗೀಡಾಗಿದ್ದಾರೆ. ಘಟನೆ ಬೆನ್ನಲ್ಲೇ ಹಲವು ಮನಕಲಕುವ ಸಂಗತಿಗಳು ಬೆಳಕಿಗೆ ಬರುತ್ತಿವೆ. ಹೌದು, ದುರಂತಕ್ಕೀ ಡಾದ ವಿಮಾನದಲ್ಲಿ ಕೊನೆಯದಾಗಿ ಟಿಕ್ ಟಾಕ್ ವಿಡಿಯೊ ಮಾಡಿದ್ದ ಗಗನಸಖಿಯೂ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಇದೀಗ ಬೆಳಕಿಗೆ ಬಂದಿದೆ. ಪತನಗೊಂಡ ಯೇತಿ ಏರ್ ಲೈನ್ಸ್ ವಿಮಾನದಲ್ಲಿ ಗಗನಸಖಿ ‘ಒಶಿನ್ ಅ್ಯಲೆ’ ಅವರ ಕೊನೆಯ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಒಶಿನ್ ಅಲೆ ಸೇರಿದಂತೆ