ನವದೆಹಲಿ : ಬಿಜೆಪಿಯ ಪುನರಾವರ್ತಿತ ವಿಜಯಗಳಿಂದ ಕಂಗೆಟ್ಟಿರುವ ವಿರೋಧ ಪಕ್ಷಗಳು ನಮ್ಮ ಮೇಲೆ ಹೆಚ್ಚು ಆಕ್ರಮಣ ಮಾಡುತ್ತವೆ. ನಾವು ಗೆದ್ದಷ್ಟು ಆಕ್ರಮಣವು ಕಠಿಣವಾಗಿರಲಿದೆ. ಇದನ್ನು ಎದುರಿಸಲು ನಾವು ಪ್ರಬಲವಾಗಿ ಸಿದ್ಧವಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದರಿಗೆ ಕರೆ ನೀಡಿದ್ದಾರೆ. ಎರಡನೇ ಅವಧಿಯ ಬಜೆಟ್ ಅಧಿವೇಶನದ ಭಾಗವಾಗಿ ಮಂಗಳವಾರ ಸಂಸತ್ ಭವನದಲ್ಲಿ ಸಂಸದೀಯ ಸಭೆ ನಡೆಸಿದ ಅವರು ಸಂಸದರೊಂದಿಗೆ ಚರ್ಚೆ ನಡೆಸಿದರು. ಗುಜರಾತ್ನಲ್ಲಿ ಐತಿಹಾಸಿಕ ಗೆಲುವು ಸಿಕ್ಕಿದೆ. ಈಶಾನ್ಯ