ನವದೆಹಲಿ : ದೇಶಾದ್ಯಂತ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲು ಪ್ರಧಾನಿ ಮೋದಿ ಅವರು ಮುಂದಾಗಿದ್ದಾರೆ ಎನ್ನಲಾಗಿದೆ.