ಪುಣೆ : ಮಹಾರಾಷ್ಟ್ರದ ಪುಣೆ ಜಿಲ್ಲೆಯ ಚಿಖಾಲಿ ಗ್ರಾಮದಲ್ಲಿ 13 ವರ್ಷದ ಹುಡುಗನೊಬ್ಬ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.