ಚೆನ್ನೈ : ನಕಲಿ ವೈದ್ಯನೊಬ್ಬ ಚುಚ್ಚುಮದ್ದು ನೀಡಿದ್ದರಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ 6 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ವಿರುದುನಗರದಲ್ಲಿ ನಡೆದಿದೆ.ವರದಿಗಳ ಪ್ರಕಾರ ಬಾಲಕ ಕವಿ ದೇವನಾಥನ್ಗೆ ನವೆಂಬರ್ 4 ರಂದು ಅನಾರೋಗ್ಯ ಕಾಣಿಸಿಕೊಂಡಿತ್ತು. ಆತನನ್ನು ತಂದೆ ಮಹೇಶ್ವರನ್ ಸ್ಥಳೀಯವಾಗಿ ಕ್ಲಿನಿಕ್ ನಡೆಸುತ್ತಿದ್ದ ನಕಲಿ ವೈದ್ಯ ಕ್ಯಾಥರೀನ್ ಬಳಿಗೆ ಕರೆದುಕೊಂಡು ಬಂದಿದ್ದರು.ಬಾಲಕನಿಗೆ ನಕಲಿ ವೈದ್ಯ ಜ್ವರಕ್ಕಾಗಿ ಚುಚ್ಚುಮದ್ದನ್ನು ನೀಡಿದ್ದು, ಮನೆಗೆ ಹಿಂದಿರುಗಿದಾಗ ಬಾಲಕನ ಕಾಲುಗಳು ಊದಿಕೊಳ್ಳಲು ಪ್ರಾರಂಭಿಸಿತ್ತು.ಬಳಿಕ ಬಾಲಕನನ್ನು