ಜೈಪುರ್ : ಶಾಲೆಯಿಂದ ಹೊರ ಹಾಕಿದ್ದಕ್ಕೆ ಪ್ರಾಂಶುಪಾಲರನ್ನೇ ಗುಂಡಿಕ್ಕಿ ಕೊಲ್ಲಲು ಯತ್ನಿಸಿದ 15 ವರ್ಷ ವಯಸ್ಸಿನ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ರಾಜಸ್ಥಾನ್ನಲ್ಲಿ ನಡೆದಿದೆ.