ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ವಧು ವರನನ್ನು ನಿರಾಕರಿಸಿದ ವಿಚಿತ್ರ ಘಟನೆ ಬುಧವಾರ ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ನಡೆದಿದೆ. ನಾರಾವಿ ದೇವಸ್ಥಾನದ ಸನಿಹವಿರುವ ಸಭಾಭವನದಲ್ಲಿ ನಾರಾವಿಯ ಯುವಕನಿಗೂ ಶಿರ್ತಾಡಿ ಸನಿಹದ ಮೂಡುಕೊಣಾಜೆಯ ಯುವತಿಗೂ ಮದುವೆ ನಡೆಯುವುದರಲ್ಲಿತ್ತು.ಸುಮಾರು 500ಕ್ಕೂ ಹೆಚ್ಚು ಮಂದಿ ಸೇರಿದ್ದು, ಸಮಾರಂಭ ಅದ್ದೂರಿಯಾಗಿಯೇ ಆಗುವುದರಲ್ಲಿತ್ತು. ಆದರೆ ಹಾರ ವಿನಿಮಯ ಸಂದರ್ಭ ವಧು ಯಾವುದೋ ತಗಾದೆ ತೆಗೆದಿದ್ದಾಳೆ. ಬಳಿಕ ತಾಳಿ ಕಟ್ಟುವ ವೇಳೆ ಈ ವರ