ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಎನ್ಡಿಎ ಸರ್ಕಾರದ ಮೊದಲ ಬಜೆಟ್ ಅನ್ನು ನೂತನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. ಇಂದು(ಜುಲೈ 5) ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಬಜೆಟ್ ಮಂಡನೆ ಆಗಲಿದೆ. ನೂತನ ಹಣಕಾಸು ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಮೊದಲ ಬಾರಿಗೆ ಮಂಡಿಸುತ್ತಿರುವ ಬಜೆಟ್ ಇದಾಗಿರುವುದರಿಂದ ಮಧ್ಯಮ ವರ್ಗ ಹಾಗೂ ಮಹಿಳೆಯರ ನಿರೀಕ್ಷೆ ಜಾಸ್ತಿ ಇದೆ ಎನ್ನಲಾಗಿದೆ. ಇಂದಿನ ಬಜೆಟ್ ನಲ್ಲಿ