ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಆರ್ಟಿಕಲ್ 370, 35 ಎ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.