ನವದೆಹಲಿ : ರೋಹಿಂಗ್ಯಾ ಮುಸ್ಲಿಮರಿಗೆ ವಸತಿ ನೀಡುತ್ತೇವೆ ಎಂದು ಹೇಳಿದ್ದ ಕೇಂದ್ರ ಸರ್ಕಾರ ಈಗ ಯಾವುದೇ ಫ್ಲ್ಯಾಟ್ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ದೆಹಲಿಯಲ್ಲಿರುವ ರೋಹಿಂಗ್ಯಾ ಮುಸ್ಲಿಮರಿಗೆ ಇಡಬ್ಲ್ಯುಎಸ್ ಫ್ಲಾಟ್ಗಳನ್ನು ನೀಡಲು ಯಾವುದೇ ನಿರ್ದೇಶನ ನೀಡಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಅಷ್ಟೇ ಅಲ್ಲದೇ ಅಕ್ರಮ ವಿದೇಶಿಗರು ಅವರು ನೆಲೆಸಿರುವ ಸ್ಥಳದಲ್ಲಿಯೇ ಇರುವುದನ್ನು ಖಚಿತಪಡಿಸಿಕೊಳ್ಳುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಸೂಚಿಸಿದೆ.ದೆಹಲಿಯ ಬಕ್ಕರ್ವಾಲಾ ಪ್ರದೇಶದಲ್ಲಿ ರೋಹಿಂಗ್ಯಾ ಮುಸ್ಲಿಮರಿಗೆ