ನವದೆಹಲಿ :ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆಯು ರಾಜ್ಯ ಸಭೆಯಲ್ಲಿಯೂ ಅಂಗೀಕಾರ ಪಡೆದುಕೊಂಡಿದ್ದು, ಆ ಮೂಲಕ ಉಭಯ ಸದನಗಳಲ್ಲಿ ಮಸೂದೆ ಅಂಗೀಕಾರವಾಗಿದೆ.