ಲಕ್ನೋ : ದಂಪತಿಯನ್ನು ಕೊಲೆಗೈದು ಚಿನ್ನಾಭರಣ ಹಾಗೂ ಹಣ ದೋಚಿದ್ದ ಇಬ್ಬರು ಆರೋಪಿಗಳನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಓರ್ವ ಆರೋಪಿ ಅಂತಿಮ ವರ್ಷದ ಎಲ್ಎಲ್ಬಿ ಪದವಿ ವ್ಯಾಸಾಂಗ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಪ್ರಿಯಾಂಕ್ ಶರ್ಮಾ (25) ಅಲಿಯಾಸ್ ಪರುಷ್ ಮತ್ತು ಆತನ ಸ್ನೇಹಿತ ಯಶ್ ಶರ್ಮಾ ಅಲಿಯಾಸ್ ಯಶು (24) ಎಂದು ಗುರುತಿಸಲಾಗಿದೆ. ಯಶು ಶರ್ಮಾ 8 ನೇ ತರಗತಿಯವರೆಗೆ ಓದಿದ್ದು, ಬ್ಯಾಟರಿ