ನವದೆಹಲಿ : ದೆಹಲಿ ಮಾದರಿ ಎಂದರೆ ಪ್ರಾಮಾಣಿಕ ಸರ್ಕಾರವಾಗಿದೆ.ಇದು ಮುಂದಿನ ದಿನಗಳಲ್ಲಿ ಹಿಮಾಚಲ ಪ್ರದೇಶಕ್ಕೂ ಸಿಗಲಿದೆ ಎಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿರುಗೇಟು ನೀಡಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಮಾದರಿ ಎಂದರೆ ಪ್ರಾಮಾಣಿಕ ಸರ್ಕಾರ. ಸಾಮಾಜಿಕ ಮತ್ತು ರಾಜಕೀಯ ಪರಿಸ್ಥಿತಿಗಳು ವಿಭಿನ್ನವಾಗಿರುವುದರಿಂದ ಹಿಮಾಚಲ ಪ್ರದೇಶದಲ್ಲಿ ಪ್ರಾಮಾಣಿಕ ಸರ್ಕಾರ ಇರಲು ಸಾಧ್ಯವಿಲ್ಲ.ಆದರೆ ಪಂಜಾಬ್ ಹಾಗೂ ದೆಹಲಿಯಂತೆ ಹಿಮಾಚಲ ಪ್ರದೇಶದಲ್ಲೂ ಆಪ್ ಪಕ್ಷ ಪ್ರಾಮಾಣಿಕ