ಚಂಡೀಗಢ : 13 ವರ್ಷದ ಬಾಲಕನ ಮೇಲೆ ಪಿಟ್ಬುಲ್ ನಾಯಿಯೊಂದು ದಾಳಿ ನಡೆಸಿದ್ದು, ಬಾಲಕನ ಕಿವಿಯನ್ನು ಕಚ್ಚಿ ಹರಿದು ಹಾಕಿರುವ ಘಟನೆ ಪಂಜಾಬ್ನ ಗುರುದಾಸ್ಪುರ ಜಿಲ್ಲೆಯಲ್ಲಿ ನಡೆದಿದೆ.ಗುರುದಾಸ್ಪುರದ ಕೋಟ್ಲಿ ಭಾನ್ ಸಿಂಗ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇದೇ ವೇಳೆ ಬಾಲಕನ ಜೊತೆಯೇ ಇದ್ದ ತಂದೆ, ಮಗನನ್ನು ನಾಯಿಯಿಂದ ಬಿಡಿಸಿಕೊಳ್ಳಲು ಹರಸಾಹಸ ಪಟ್ಟಿದ್ದಾರೆ.ಬಾಲಕ ಮತ್ತು ಆತನ ತಂದೆ ತಮ್ಮ ದ್ವಿಚಕ್ರ ವಾಹನದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ, ತನ್ನ ಮಾಲೀಕರೊಂದಿಗೆ ಹೊರಗೆ ನಿಂತಿದ್ದ