ಬೆಂಗಳೂರಿನಲ್ಲಿ ಈ ಬಾರಿ 20+ ಕ್ಷೇತ್ರಗಳನ್ನು ಗೆಲ್ಲಲೇಬೇಕು. ಗುಜರಾತ್ ಚುನಾವಣೆಯಲ್ಲಿ ಸ್ಥಳೀಯ ಮಟ್ಟದ ಚುನಾವಣಾ ತಂತ್ರಗಾರಿಕೆ ಭಾರೀ ಯಶಸ್ಸು ತಂದುಕೊಟ್ಟಿದ್ದು ಅದನ್ನು ಅಳವಡಿಸಿಕೊಳ್ಳಬೇಕು.ಪ್ರತಿ ವಾರ್ಡ್ನಲ್ಲಿ ಸಚಿವರ ನೇತೃತ್ವದಲ್ಲಿ ಸಭೆ ನಡೆಸಬೇಕು. 1+1 ಕ್ಷೇತ್ರದ ಜವಾಬ್ದಾರಿಯನ್ನು ಹೊತ್ತುಕೊಂಡು ಪಕ್ಷವನ್ನು ಗೆಲ್ಲಿಸಬೇಕು. ಬೂತ್ಗಳಿಗೆ ಸಚಿವರು, ಶಾಸಕರು ಭೇಟಿ ನೀಡಬೇಕು. ವಾರಕ್ಕೊಮ್ಮೆ ಸಮಾಲೋಚನೆ ಸಭೆ ನಡೆಸಬೇಕು ಎಂದು ಟಾಸ್ಕ್ ನೀಡಲಾಗಿದೆ.ಬೆಂಗಳೂರಿನಲ್ಲಿ ನಮಗೆ ಅತೀ ಹೆಚ್ಚು ಸ್ಥಾನ ಗೆಲ್ಲುವ ಎಲ್ಲಾ ಅವಕಾಶಗಳಿವೆ. ಹಿಂದೆ ನಾವು 18