ಪಂಜಾಬ್ : 17 ವರ್ಷದ ಅಪ್ರಾಪ್ತ ಬಾಲಕಿ ತಂದೆ ಜೊತೆ ವಾಸವಾಗಿದ್ದಳು. ಆದರೆ ಆಕೆಯ ತಂದೆಯೇ ತನ್ನ ಸ್ನೇಹಿತನ ಜೊತೆ ಸೇರಿ ಅನೇಕ ಬಾರಿ ಅತ್ಯಾಚಾರವೆಸಗಿದ್ದಾರೆ. ಆದಕಾರಣ ಆಕೆ ಗರ್ಭ ಧರಿಸಿದ್ದಾಳೆ. ಅಲ್ಲಿನ ಮಹಿಳಾ ಸಂಘಟನೆ ಸದಸ್ಯೆಯೊಬ್ಬಳಿಗೆ ಬಾಲಕಿ 7 ತಿಂಗಳ ಗರ್ಭಿಣಿ ಎಂದು ತಿಳಿದು ಅನುಮಾನಗೊಂಡ ಆಕೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.