ಲಕ್ನೋ : ತನ್ನ 20 ವರ್ಷದ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿ ಶವವನ್ನು ನದಿಗೆ ಎಸೆದಿದ್ದ ಆರೋಪಿಯನ್ನು ಗುರುವಾರ ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.ಏಪ್ರಿಲ್ 2 ರಂದು ಮಹೌದಿಹ್ ಪೊಲೀಸ್ ಠಾಣೆ ವ್ಯಾಪ್ತಿಯ ಛೋಟಿ ಗಂಡಕ್ ನದಿಯಲ್ಲಿ ಹೆಟಿಮ್ಪುರ್ ಮಥಿಯಾ ಗ್ರಾಮದ ಕಾಜಲ್ ಎಂಬವರ ಶವ ಪತ್ತೆಯಾಗಿತ್ತು. ಕೆಲವು ದಿನಗಳಿಂದ ಆಕೆ ಕಾಣೆಯಾಗಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಆಕೆ ಗರ್ಭಿಣಿ ಎಂದು ತಿಳಿದುಬಂದಿದ್ದು,ಆಕೆ ಗ್ರಾಮದ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು