ಚೆನ್ನೈ : ಪಾಪಿ ತಂದೆಯೊಬ್ಬ ತನ್ನ 26 ದಿನದ ಪುಟ್ಟ ಕಂದಮ್ಮನ ಕುತ್ತಿಗೆ ಹಾಗೂ ತೋಳನ್ನು ಹರಿತವಾದ ಆಯುಧದಿಂದ ಕೊಯ್ದು ವಿಕೃತಿ ಮೆರೆದ ಘಟನೆಯೊಂದು ತಮಿಳುನಾಡಿನ ವಲ್ಲೂರಿನಲ್ಲಿ ನಡೆದಿದೆ. ಆರೋಪಿಯನ್ನು ಮಣಿಕಂದನ್ (29) ಎಂದು ಗುರುತಿಸಲಾಗಿದೆ. ಈತ ಕಳೆದ ವರ್ಷ ಹೇಮಾ (21) ಎಂಬಾಕೆಯ ಜೊತೆ ಸಪ್ತಪದಿ ತುಳಿದಿದ್ದಾನೆ. ದಂಪತಿಗೆ ಇತ್ತೀಚೆಗೆ ಗಂಡು ಮಗು ಹುಟ್ಟಿತ್ತು.ತಾಂಬರಂನಲ್ಲಿ ವಾಯುಪಡೆಯ ಕ್ಯಾಂಟೀನ್ನ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ ಮಣಿಕಂದನ್, ವೆಲ್ಲೂರಿನ ಅನೈಕಟ್ ತಾಲೂಕಿನ