ಗುಜರಾತ್ : ಕಾಮುಕರ ಕೈಯಿಂದ ತನ್ನ ಹೆಣ್ಣುಮಕ್ಕಳನ್ನು ರಕ್ಷಿಸಬೇಕಾದ ತಂದೆಯೇ ತನ್ನ ಮೂವರು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗಿದ ಹೀನ ಕೃತ್ಯ ಗುಜರಾತಿನಲ್ಲಿ ನಡೆದಿದೆ. ಆರೋಪಿ ತಂದೆಗೆ 40 ವರ್ಷ ವಯಸ್ಸಾಗಿದ್ದು, ಇತನಿಗೆ ಒಬ್ಬ ಮಗ ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ. ಇತನ ಪತ್ನಿ 2008 ರಲ್ಲಿ ಮೃತಪಟ್ಟಿದ್ದಾಳೆ. ಮಕ್ಕಳು ಜುನಾಗಡ್ ನಲ್ಲಿ ವಸತಿ ಶಾಲೆಯಲ್ಲಿ ಇದ್ದು, ವ್ಯಾಸಂಗ ಮಾಡುತ್ತಿದ್ದರು. ಇತ ತನ್ನ ಕಾಮ ತೃಷೆಯನ್ನು ನೀಗಿಸಿಕೊಳ್ಳಲು ಶಾಲೆ ರಜೆ