ಆಂಧ್ರಪ್ರದೇಶ : ಹೆತ್ತ ಮಗಳ ಮೇಲೆಯೇ ನಿರಂತರ ಅತ್ಯಾಚಾರ ಮಾಡಿ ಆಕೆಯನ್ನು ಗರ್ಭಿಣಿ ಮಾಡಿದ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕದಿರಿಯಲ್ಲಿ ನಡೆದಿದೆ. ತಂದೆಯೊಬ್ಬ ಕುಡಿದ ಮತ್ತಿನಲ್ಲಿ ಹೆತ್ತ ಮಗಳ ಮೇಲೆ ಕೆಲ ತಿಂಗಳುಗಳ ಕಾಲ ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಬಾಲಕಿ ಯಾರಿಗೂ ತಿಳಿಸದ ಕಾರಣ ಈ ವಿಚಾರ ಕುಟಂಬಸ್ಥರಿಗೂ ಗೊತ್ತಾಗಿರಲಿಲ್ಲ. ಆದರೆ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಆ ಬಾಲಕಿ ಶಾಲೆಗೆ ತೆರಳಿದಾಗ ತಲೆ ಸುತ್ತು