ಗಾಂಧಿನಗರ : ವ್ಯಕ್ತಿಯೊಬ್ಬ ಫೈನಾನ್ಸರ್ ನೀಡಿದ್ದ 50,000 ರೂ.ಗಳನ್ನು ಮರುಪಾವತಿಸಲು ವಿಫಲವಾದ ಹಿನ್ನೆಲೆಯಲ್ಲಿ ಆತನ ಪತ್ನಿ ಮೇಲೆ ಅತ್ಯಾಚಾರವೆಸಗಿದ ಘಟನೆ ಗುಜರಾತ್ನ ಅಹಮದಾಬಾದ್ನಲ್ಲಿ ನಡೆದಿದೆ.ಖಾಸಗಿ ಫೈನಾನ್ಸರಾದ ಅಜಿತ್ ಸಿನ್ಹ್ ಚಾವ್ಡಾ ಎಂಬಾತನಿಂದ ಆಟೋ ಚಾಲಕನೊಬ್ಬ ಸಾಲ ಪಡೆದಿದ್ದ. ಆದರೆ ಆ ಸಾಲವನ್ನು ತೀರಿಸಲು ವಿಫಲವಾಗಿದ್ದ. ಈ ಹಿನ್ನೆಲೆಯಲ್ಲಿ ಚಾವ್ಡಾ ಸಾಲ ಮಾಡಿದ್ದ ಆಟೋ ಚಾಲಕನ ಮನೆಗೆ ಬಂದು ಆತನ ಪತ್ನಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಜೊತೆಗೆ ಕೃತ್ಯವನ್ನು ಚಿತ್ರೀಕರಿಸಿದ್ದಾನೆ.ಅಷ್ಟೇ ಅಲ್ಲದೇ, ಚಾವ್ಡಾ