ಲಕ್ನೋ : ಉಯ್ಯಾಲೆಯ ಹಗ್ಗಕ್ಕೆ ಸಿಲುಕಿ ಎಂಟು ವರ್ಷದ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಸ್ರೇಹಿ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಅರ್ಜುನ್ ಎಂದು ಗುರುತಿಸಲಾಗಿದೆ. ಅರ್ಜುನ್ ಮನೆಯ ಕೊಠಡಿಯೊಂದರಲ್ಲಿ ಹಗ್ಗದಲ್ಲಿ ಉಯ್ಯಾಲೆ ಮಾಡಿಕೊಂಡು ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಎಸ್ಎಚ್ಒ ಉಮಾಕಾಂತ್ ಓಜಾ ತಿಳಿಸಿದ್ದಾರೆ.ಅರ್ಜುನ್ ಕೊಠಡಿಯಲ್ಲಿ ಕೆಲವು ಗೋಧಿ ಚೀಲಗಳನ್ನು ಒಂದರ ಮೇಲೊಂದರಂತೆ ಜೋಡಿಸಿ ನಂತರ ಅದರ ಮೇಲೆ