ರಾಂಚಿ : ಜಾರ್ಖಂಡ್ನ ಪೂರ್ವ ಸಿಂಗ್ಭೂಮ್ ಜಿಲ್ಲೆಯ ಪೊಲೀಸ್ ತಂಡ 2019 ರಲ್ಲಿ ಜಿಲ್ಲೆಯಲ್ಲಿ ದಾಖಲಾದ ಅತ್ಯಾಚಾರ ಮತ್ತು ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ನೆರೆಯ ರಾಜ್ಯಗಳಿಗೆ ತೆರಳಿದೆ.