ಗಾಂಧಿನಗರ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು 37 ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಅಮಾನವೀಯ ಘಟನೆ ಗುಜರಾತಿನ ಗಿರ್-ಸೋಮನಾಥ್ ಜಿಲ್ಲೆಯಲ್ಲಿ ನಡೆದಿದೆ. ಕೊಲೆಯಾದ ಬಾಲಕಿ ಕೊಡಿಯಾರ್ ಪಟ್ಟಣದ ಕಾರ್ಪೋರೇಟ್ ಶಾಲೆಯಲ್ಲಿ 9 ನೇ ತರಗತಿ ಓದುತ್ತಿದ್ದು, ಸೋಮವಾರ ಜುನಿ ಬಜಾರಿನಲ್ಲಿ ಪುಸ್ತಕ ತೆಗೆದುಕೊಂಡು ಮನೆಗೆ ಬರುತ್ತಿರುವುದಾಗಿ ಹೇಳಿದ ಬಾಲಕಿ ಎಷ್ಟೇ ಹೊತ್ತಾದರೂ ಮನೆಗೆ ವಾಪಾಸ್ಸಾಗಿರದ ಹಿನ್ನಲೆಯಲ್ಲಿ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು