ಒಡಿಶಾ : ಅಪರಿಚಿತ ಯುವಕರ ಗುಂಪೊಂದು ಹುಡುಗಿಯೊಬ್ಬಳನ್ನು ಕಿಡ್ನಾಪ್ ಮಾಡಿ ಮನೆಯಲ್ಲಿ ಕೂಡಿ ಹಾಕಿ ನಿರಂತರ 28 ದಿನಗಳ ಕಾಲ ಸಾಮೂಹಿಕವಾಗಿ ಅತ್ಯಾಚಾರ ಎಸಗಿ, ಬಳಿಕ ಸಂತ್ರಸ್ತೆಯನ್ನು ನದಿಗೆ ಎಸೆದಿರುವ ಘಟನೆ ಒಡಿಶಾದ ಜಾಜ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಆಗಸ್ಟ್ 20ರಂದು ಮಧುಬಾನ್ ಬಜಾರ್ ಗೆ ಹೋಗುತ್ತಿದ್ದಾಗ ಅಪರಿಚಿತ ಯುವಕರ ಗುಂಪೊಂದು ಬಂದು ಯುವತಿಯೊಬ್ಬಳನ್ನು ಅಪಹರಿಸಿ, ಬಳಿಕ ನಿರ್ಜನ ಪ್ರದೇಶದಲ್ಲಿದ್ದ ಮನೆಯೊಂದರಲ್ಲಿ ಕೂಡಿ ಹಾಕಿ ನಿರಂತರವಾಗಿ 28 ದಿನಗಳ ಕಾಲ ಆಕೆಯ