ನವದೆಹಲಿ : ಸರ್ಕಾರ ಮಾಡಿರುವ ಕಠಿಣ ಪರಿಶ್ರಮದಿಂದಾಗಿ ಭ್ರಷ್ಟಾಚಾರದ ವಿರುದ್ಧ ಹೋರಾಡಬಹುದು ಮತ್ತು ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೆ ಸರ್ಕಾರದ ಯೋಜನೆಗಳ ಲಾಭ ಸಿಗುತ್ತವೆ ಎಂಬ ನಂಬಿಕೆ ಜನರಲ್ಲಿ ಮೂಡಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್ ನ ಕೆವಾಡಿಯಾದಲ್ಲಿ ಕೇಂದ್ರ ವಿಚಕ್ಷಣ ಆಯೋಗ ಮತ್ತು ಕೇಂದ್ರ ತನಿಖಾ ದಳದ ಜಂಟಿ ಸಮ್ಮೇಳನವನ್ನು ಅವರು ಇಂದು ವರ್ಚುವಲ್ ಮೂಲಕ ಭಾಗವಹಿಸಿ ಮಾತನಾಡಿ, ಹಿಂದಿನ ಯುಪಿಎ ಸರ್ಕಾರಕ್ಕೆ ಭ್ರಷ್ಟಾಚಾರ ವಿರುದ್ಧ ಹೋರಾಡುವ