ಗುವಾಹಟಿ : ಇತ್ತೀಚಿನ ದಿನಗಳಲ್ಲಿ ಪರೀಕ್ಷೆಗಳಲ್ಲಿ ಹೆಚ್ಚು ಅಕ್ರಮಗಳು ನಡೆಯುತ್ತಿವೆ.ಈ ಹಿನ್ನೆಲೆಯಲ್ಲಿ ಪರೀಕ್ಷೆ ಸಂದರ್ಭದಲ್ಲಿ ನಡೆಯುತ್ತಿರುವ ಅಕ್ರಮವನ್ನು ತಡೆಗಟ್ಟಲು ಅಸ್ಸಾಂ ಸರ್ಕಾರ ಕೆಲವು ನಿಯಮಗಳನ್ನು ತಂದಿದ್ದು, ಈ ನಿಯಮಾನುಸಾರ ಪರೀಕ್ಷಾ ಕೇಂದ್ರದ ಸುತ್ತಲೂ 4 ಗಂಟೆಗಳ ಕಾಲ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ.ಇಂದಿನಿಂದ ನಡೆಯುತ್ತಿರುವ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ 27,000 ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಗೆ ನೇಮಕಾತಿ ಪರೀಕ್ಷೆ ನಡೆಸುತ್ತಿದೆ. ಈ ಪರೀಕ್ಷೆಗೆ ಸುಮಾರು 14 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ.ಈ