ವೀರ ಚಕ್ರ ಪ್ರಶಸ್ತಿಗೆ ಭಾಜನರಾದ ವೀರ ಯೋಧ ಅಭಿನಂದನ್​ ವರ್ತಮಾನ್

ನವದೆಹಲಿ, ಗುರುವಾರ, 15 ಆಗಸ್ಟ್ 2019 (10:44 IST)

ನವದೆಹಲಿ : ಪುಲ್ವಾಮ ದಾಳಿಯ ವೇಳೆ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿದ ವೀರ ಯೋಧ ವಾಯುಪಡೆ ವಿಂಗ್​ ಕಮಾಂಡರ್​ ಅಭಿನಂದನ್​ ವರ್ತಮಾನ್​​ ಅವರು  ಪ್ರಶಸ್ತಿಗೆ ಭಾಜನರಾಗಿದ್ದಾರೆ.
73ನೇ ಸ್ವಾತಂತ್ರ್ಯ ದಿನವಾದ ಇಂದು ರಾಷ್ಟ್ರಪತಿ ರಾಮನಾಥ್​ ಕೋವಿಂದ್  ಅವರು ವೀರ ಯೋಧ ಅಭಿನಂದನ್​ ವರ್ತಮಾನ್​​ ಅವರಿಗೆ ವೀರ ಚಕ್ರ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.


ಕಳೆದ ಫೆಬ್ರವರಿಯಲ್ಲಿ ಪುಲ್ವಾಮ ದಾಳಿ ಬಳಿಕ ಭಾರತದ ಗಡಿ ಪ್ರವೇಶಿಸಲು ಮುಂದಾದ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಪಾಕ್ ವಶರಾದ ಅಭಿನಂದನ್​ ವರ್ತಮಾನ್​​ ಅವರು  ಪಾಕಿಸ್ತಾನದವರು ನೀಡಿದ ಮಾನಸಿಕ ಹಿಂಸೆ ಸಹಿಸಿಕೊಂಡು ಯಾವುದೇ ಮಾಹಿತಿಯನ್ನು ಬಿಟ್ಟುಕೊಡದೆ ಮತ್ತೆ ತಾಯ್ನಾಡಿಗೆ ಮರಳಿದ್ದರು. ಈ ವೀರ ಯೋಧನ ಸಾಹಸವನ್ನು ಇಡೀ ದೇಶವೇ ಮೆಚ್ಚಿ ಕೊಂಡಾಡಿತ್ತು.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಇಂದು 73 ನೇ ಸ್ವಾತಂತ್ರ್ಯೋತ್ಸವದ ಹಿನ್ನಲೆ; ಧ್ವಜಾರೋಹಣ ನೆರವೇರಿಸಿದ ಸಿಎಂ ಬಿಎಸ್ ವೈ ಹೇಳಿದ್ದೇನು?

ಬೆಂಗಳೂರು : 73 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಹಿನ್ನಲೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ...

news

ರಕ್ಷಾ ಬಂಧನದಂದು ಗೋವುಗಳಿಗೆ ರಾಖಿ ಕಟ್ಟುವೆ- ಬಿಜೆಪಿ ಶಾಸಕ ಭುಕ್ಕಲ್‌ ನವಾಬ್‌ ಘೋಷಣೆ

ಲಕ್ನೋ : ಸಾಮಾನ್ಯವಾಗಿ ರಕ್ಷಾಬಂಧನ ದಿನದಂದು ಸಹೋದರಿಯರು ಸಹೋದರರಿಗೆ ರಾಖಿ ಕಟ್ಟುತ್ತಾರೆ. ಆದರೆ ಉತ್ತರ ...

news

ಟಾರ್ಗೆಟ್ ರೀಚ್ ಆಗದ ಸಿಬ್ಬಂದಿಗಳಿಗೆ ಮೀನು, ಕೋಳಿ ರಕ್ತ ಸೇವಿಸುವ ಶಿಕ್ಷೆ ನೀಡಿದ ಚೀನಾ ಕಂಪೆನಿ

ಚೀನಾ : ಚೀನಾದ ಕಂಪೆನಿಯೊಂದು ಟಾರ್ಗೆಟ್ ರೀಚ್ ಆಗದ ತಮ್ಮ ಕೆಲಸದ ಸಿಬ್ಬಂದಿಗಳಿಗೆ ನೀಡಿದ ಶಿಕ್ಷೆಯ ಬಗ್ಗೆ ...

news

ಇಂದು 73ನೇ ಸ್ವಾತಂತ್ರ್ಯೋತ್ಸವ ಹಿನ್ನಲೆ; ದೆಹಲಿಯ ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಪ್ರಧಾನಿ ಮೋದಿ

ನವದೆಹಲಿ : ಇಂದು ದೇಶದಾದ್ಯಂತ 73ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆಮಾಡಿದ್ದು, ದೆಹಲಿಯ ಕೆಂಪು ಕೋಟೆ ...