ಅಮರಾವತಿ : ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ಈ ವರ್ಷ ಮೇ ತಿಂಗಳಲ್ಲಿ ತಿರುಮಲ ದೇವಸ್ಥಾನದ ಹುಂಡಿಯಲ್ಲಿ ಭಕ್ತರು ನೀಡಿದ ನಗದು ಕಾಣಿಕೆಗಳ ಮೂಲಕ 130.29 ಕೋಟಿ ರೂಪಾಯಿ ಆದಾಯ ಗಳಿಸಿದೆ. ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಎಡಿ ಧರ್ಮಾ ರೆಡ್ಡಿ ಮಾತನಾಡಿ ಇದು ಟಿಟಿಡಿ ಇತಿಹಾಸದಲ್ಲಿ ಇದುವರೆಗಿನ ಒಂದು ತಿಂಗಳ ಗರಿಷ್ಠ ಕಾಣಿಕೆ ಎಂದಿದ್ದಾರೆ.ಶುಕ್ರವಾರ ಇಲ್ಲಿನ ಅನ್ನಮಯ್ಯ ಭವನದಲ್ಲಿ ಡಯಲ್ ಯುವರ್ ಇಒ ಕಾರ್ಯಕ್ರಮದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ