ನವದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿಗೆ ಸಂಕಷ್ಟವೊಂದು ಎದುರಾಗಿದ್ದು, ನೆಹರು ಕುಟುಂಬದ ಟ್ರಸ್ಟ್ ಗಳ ತನಿಖೆ ಮಾಡಲು ಗೃಹ ಇಲಾಖೆ ಅಂತರ ಸಚಿವಾಲಯ ಸಮಿತಿ ರಚಿಸಿದೆ.