ಮುಂಬೈ : ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ 23 ವರ್ಷದ ವ್ಯಕ್ತಿಯೋರ್ವ, ತನ್ನ ಪತ್ನಿಗೆ ಚುಚ್ಚುಮದ್ದಿನ ಮೂಲಕ ಡೆಡ್ಲಿ ಡ್ರಗ್ಸ್ ನೀಡಿ ಕೊದು ನಂತರ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಡೆದಿದೆ.