ಆರೋಪಿ ಪತಿ ಮಟನ್ ತಂದು ಚೆನ್ನಾಗಿ ಕರ್ರಿ ಮಾಡುವಂತೆ ಪತ್ನಿಗೆ ಹೇಳಿದ್ದಾನೆ. ಮಟನ್ ಕರ್ರಿ ತಿಂದ ನಂತರ ಚೆನ್ನಾಗಿ ಬೇಯಿಸಿಲ್ಲ ಪತ್ನಿಯ ಮೇಲೆ ಹಲ್ಲೆ ಮಾಡಿದ್ದಾನೆ. ನಂತರ ಕೋಪದ ಭರದಲ್ಲಿ ಆಕೆಯ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ. ಪತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪತ್ನಿ ಮಟನ್ ಕರ್ರಿ ಸರಿಯಾಗಿ ಬೇಯಿಸಿಲ್ಲ ಎನ್ನುವ ಕಾರಣಕ್ಕೆ ಕುಡುಕ ಪತಿಮಹಾಶಯನೊಬ್ಬ ಆಕೆಗೆ ಬೆಂಕಿ ಹಚ್ಚಿ ಜೀವಂತವಾಗಿ