ಎನ್ಡಿಎದೊಂದಿಗಿನ ಮೈತ್ರಿಯ ನಂತರ ಮೊದಲ ಬಾರಿಗೆ ಪುನಾರಚನೆಯಾಗಲಿರುವ ಪ್ರಧಾನಿ ಮೋದಿ ಸಂಪುಟಕ್ಕೆ ಜೆಡಿಯು ಸೇರ್ಪಡೆ ಅನುಮಾನ ಎಂದು ಮೂಲಗಳು ತಿಳಿಸಿವೆ. ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡಾ ಪರೋಕ್ಷ ಸುಳಿವು ನೀಡಿದ್ದು, ಸಂಪುಟ ಸೇರ್ಪಡೆ ಬಗ್ಗೆ ಪ್ರಸ್ತಾಪವಿಲ್ಲ ಎಂದು ನಿನ್ನೆ ಹೇಳಿಕೆ ನೀಡಿದ್ದರು. ತಮಿಳುನಾಡಿನ ಎಐಎಡಿಎಂಕೆ ಕೂಡಾ ಮೋದಿ ಸಂಪುಟಕ್ಕೆ ಸೇರ್ಪಡೆಯಾಗದಿರಲು ನಿರ್ಧರಿಸಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಪ್ರಧಾನಿ