ಮುಂಬೈ : ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯನ್ನು ಮದುವೆಯಾಗಲು ನಿರಾಕರಿಸಿದ 35 ವರ್ಷದ ಪತ್ರಕರ್ತ ಆಕೆಯ ಕತ್ತು ಹಿಸುಕಿ ಹತ್ಯೆಗೈದು,ಸಾಕ್ಷ್ಯ ನಾಶಪಡಿಸಲು ಆಕೆಯ ದೇಹವನ್ನು ತುಂಡು, ತುಂಡುಗಳಾಗಿ ಕತ್ತರಿಸಿಹಾಕಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ.ಮೃತ 24 ವರ್ಷದ ಮಹಿಳೆ ಜಿಲ್ಲೆಯ ಶಿಯುರ್ ನಿವಾಸಿಯಾಗಿದ್ದು ಮೂರು ವರ್ಷದ ಮಗುವನ್ನು ಹೊಂದಿದ್ದಳು. ಆರೋಪಿ ಫ್ರೀಲಾನ್ಸ್ ರಿಪೋರ್ಟರ್ ಆಗಿ ಕೆಲಸ ಮಾಡುತ್ತಿದ್ದ ಸೌರಭ್ ಲಾಖೆ (35) ಎಂದು ಗುರುತಿಸಲಾಗಿದ್ದು, ಮಹಿಳೆಯೊಂದಿಗೆ ಈತ ಅನೈತಿಕ