ಬೆಂಗಳೂರು : ಮುಂದಿನ ಒಲಿಂಪಿಕ್ಗಳಲ್ಲಿ ಹೆಚ್ಚು ಪದಕಗಳನ್ನು ಗೆಲ್ಲುವ ಗುರಿ ನಮ್ಮದಾಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಶಯ ವ್ಯಕ್ತಪಡಿಸಿದ್ದಾರೆ.ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್-2021 ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 2014ರ ಮುಂಚೆ ಕ್ರಿಕೆಟ್ಗೆ ಮಾನ್ಯತೆ ದೇಶದಲ್ಲಿ ಹೆಚ್ಚು ಇತ್ತು. ಅಂತರರಾಷ್ಟ್ರೀಯ ಕ್ರೀಡೆಯಲ್ಲಿ ನಮ್ಮ ಕ್ರೀಡಾಪಟುಗಳು ಪದಕ ತರುತ್ತಿರಲಿಲ್ಲ.ಮೋದಿ ಅವರು 2014ರಲ್ಲಿ ಆಡಳಿತಕ್ಕೆ ಬಂದ ಮೇಲೆ ಕ್ರೀಡೆಗೆ ಮೊದಲ ಆದ್ಯತೆ ಕೊಟ್ಟರು. ಕ್ರೀಡೆಗೆ ಹೆಚ್ಚು ಪ್ರೋತ್ಸಾಹ