ಪಂಜಾಬ್ : ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ ಬಳಿಕ ಬಾಲಕಿಗೆ ಮೋಸ ಮಾಢಿದ ಘಟನೆ ಪಂಜಾಬ್ ನಲ್ಲಿ ನಡೆದಿದೆ. 2 ವರ್ಷಗಳ ಹಿಂದೆ ಆರೋಪಿ ಹಾಗೂ ಬಾಲಕಿ ಪರಸ್ಪರ ಪರಿಚಯರಾಗಿದ್ದರು. ಬಳಿಕ ಆತ ಮದುವೆಯಾಗುವುದಾಗಿ ನಂಬಿಸಿ ಬಾಲಕಿಯ ಮೇಲೆ ಹಲವಾರು ಬಾರಿ ಸಂಭೋಗ ನಡೆಸಿದ್ದಾನೆ. ಇದರ ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.ಈ ಘಟನೆಯ ಬಳಿಕ ಆತ