ನವದೆಹಲಿ : 7 ವರ್ಷದ ಬಾಲಕಿಯ ಮೇಲೆ 21 ವರ್ಷದ ಯುವಕನೊಬ್ಬ ಅತ್ಯಾಚಾರ ಎಸಗಿದ್ದಲ್ಲದೇ , ಆಕೆಯ ಗುಪ್ತಾಂಗಕ್ಕೆ ವಾಟರ್ ಪೈಪ್ ಹಾಕಿ ಕಿರುಕುಳ ನೀಡಿರುವ ಘಟನೆ ಶಹದಾರಾದ ಸೀಮಾಪುರಿ ಪ್ರದೇಶದಲ್ಲಿ ನಡೆದಿದೆ. ಆರೋಪಿ ರಾಗ್ಪಿಕ್ಕರ್ ಎಂದು ಗುರುತಿಸಲಾಗಿದ್ದು, ಇತ ಸಂತ್ರಸ್ತೆಯ ನೆರೆಮನೆಯವನು ಎಂಬುದಾಗಿ ತಿಳಿದುಬಂದಿದೆ. ಇತ ಸೋಮವಾರ ರಾತ್ರಿ ಸುಮಾರು 10.30ಕ್ಕೆ ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಎಳೆದುಕೊಂಡು ಪೊದೆಯ ಬಳಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಅಷ್ಟೇ