ನವದೆಹಲಿ : ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ವಾರಣಾಸಿಯ ಜಿಲ್ಲಾ ನ್ಯಾಯಾಲಯ ಮಹತ್ವದ ಆದೇಶ ನೀಡಲಿದೆ.ಸುಪ್ರೀಂಕೋರ್ಟ್ ಆದೇಶದನ್ವಯ ಇಂದು ಸುಮಾರು 45 ನಿಮಿಷಗಳ ಸುಧೀರ್ಘ ವಿಚಾರಣೆ ನಡೆಸಿದ ನ್ಯಾ. ಅಜಯ್ ಕೃಷ್ಣ ವಿಶ್ವೇಶ ನಾಳೆಗೆ ತೀರ್ಪು ಕಾಯ್ದಿರಿಸಿದರು.ವಿಚಾರಣೆ ವೇಳೆ ಮಸೀದಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಹಿಂದೂ ಪರ ವಕೀಲರು ಸಲ್ಲಿಸಿದ್ದ ಅರ್ಜಿಗೆ ಮಸೀದಿ ಪರ ವಕೀಲರು ವಿರೋಧ ವ್ಯಕ್ತಪಡಿಸಿದರು.1991 ಕಾಯಿದೆ