ನವದೆಹಲಿ : ದೇಶದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೇರೆಯುತ್ತಿದ್ದು, ಜನರು ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ ಎನ್ನಲಾಗಿದೆ.