ನವದೆಹಲಿ: ಭಾರತದಲ್ಲಿ ದಿನೇ ದಿನೇ ಕೊರೊನಾ ಮಹಾಮಾರಿ ಅಟ್ಟಹಾಸ ಮೇರೆಯುತ್ತಿದ್ದು, ಇದೀಗ ಭಾರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,45, 380ಕ್ಕೇರಿಕೆಯಾಗಿದೆ.