ರಾಜಪಥ್ ನಲ್ಲಿ ರಾಷ್ಟ್ರಪತಿಯಿಂದ ಧ್ವಜಾರೋಹಣ

ನವದೆಹಲಿ| pavithra| Last Modified ಮಂಗಳವಾರ, 26 ಜನವರಿ 2021 (11:27 IST)
ನವದೆಹಲಿ : ಇಂದು 72ನೇ ಗಣರಾಜ್ಯೋತ್ಸವ ದಿನಾಚರಣೆಯ ಹಿನ್ನಲೆಯಲ್ಲಿ  ಇಂದು  ರಾಷ್ಟ್ರಪತಿ ಅವರು ಕಾರ್ಯಕ್ರಮ ನಡೆಸಿದರು.

ರಾಜಪಥ್ ನಲ್ಲಿ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧ್ವಜಾರೋಹಣ ನಡೆಸಿದ್ದಾರೆ. ಈ ಕಾರ್ಯಕ್ರಮದ ವೇಳೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಿಡಿಎಸ್ ರಾವತ್ ಉಪಸ್ಥಿತರಿದ್ದರು.ಇದರಲ್ಲಿ ಇನ್ನಷ್ಟು ಓದಿ :