ಹೈದರಾಬಾದ್ : ತೆಲಂಗಾಣದ ಗೃಹ ಸಚಿವ ಮಹಮೂದ್ ಅಲಿಯವರು ಮಹಿಳೆಯರು ತುಂಡುಡುಗೆ ಧರಿಸಿದ್ರೆ ಮಾತ್ರ ಸಮಸ್ಯೆ ಆಗುತ್ತೆ ಎಂದು ಹೇಳಿದ್ದಾರೆ.