ಚಂಡೀಗಢ : ಸೆಪ್ಟೆಂಬರ್ 22 ರಂದು ವಿಶ್ವಾಸಮತ ಚಲಾಯಿಸಲು ಪಂಜಾಬ್ನ ಆಮ್ ಆದ್ಮಿ ಪಕ್ಷ ಕರೆದಿದ್ದ ಒಂದು ದಿನದ ವಿಶೇಷ ಅಧಿವೇಶವನ್ನು ಪಂಜಾಬ್ನ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ರದ್ದುಗೊಳಿಸಿದ್ದರು.ಇದೀಗ ಸೆಪ್ಟೆಂಬರ್ 27ರಂದು 1 ದಿನದ ವಿಧಾನಸಭೆ ಅಧಿವೇಶನ ನಡೆಸುವ ಸರ್ಕಾರದ ಮನವಿಯನ್ನು ಅವರು ಅಂಗೀಕರಿಸಿದ್ದಾರೆ.ಭಗವಂತ್ ಮಾನ್ ನೇತೃತ್ವದ ಎಎಪಿ ಸರ್ಕಾರ ಸರಕು ಸೇವಾ ತೆರಿಗೆ, ವಿದ್ಯುತ್ ಪೂರೈಕೆಯಂತಹ ವಿಷಯಗಳ ಕುರಿತು ಚರ್ಚಿಸಲು ಸೆಪ್ಟೆಂಬರ್ 27ರಂದು ಬೆಳಗ್ಗೆ 11 ಗಂಟೆಗೆ