ತ್ರಿಪುರಾ : ಆಟೋರಿಕ್ಷಾ ಚಾಲಕನೊಬ್ಬ ತನ್ನ ಸ್ನೇಹಿತರ ಜೊತೆ ಸೇರಿ ಡ್ರಾಪ್ ಕೊಡುವ ನೆಪದಲ್ಲಿ ಇಬ್ಬರು ಸಹೋದರಿಯರನ್ನು ಅಪಹರಿಸಿ ಎರಡು ದಿನಗಳ ಕಾಲ ಕೂಡಿ ಹಾಕಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿರುವ ಘಟನೆ ತ್ರಿಪುರಾದ ಉನಾಕೋಟಿ ಜಿಲ್ಲೆಯಲ್ಲಿ ನಡೆದಿದೆ.